ಮುಕೇಶ್ ಅಂಬಾನಿ ಅವರ ಹಿರಿಯ ಮಗ ಆಕಾಶ್ ಅಂಬಾನಿ ಶ್ಲೋಕಾ ಮೆಹ್ತಾ ಕೈ ಹಿಡಿದು ಸಪ್ತಪದಿ ತುಳಿಯುತ್ತಿದ್ದಾರೆ. ಡೈಮಂಡ್ ಕಿಂಗ್ ಎಂದೇ ಪ್ರಸಿದ್ದಿಯಾಗಿರುವ ರಸ್ಸೆಲ್ ಮೆಹ್ತಾ ಮಗಳು ಶ್ಲೋಕಾ ಮೆಹ್ತಾ ಅವರನ್ನು ಆಕಾಶ್ ಅಂಬಾನಿ ವರಿಸುತ್ತಿದ್ದಾರೆ. ಈ ಅದ್ದೂರಿ ಮದುವೆಗೆ ಅನೇಕ ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ.