ಹೋಮ್ » ವಿಡಿಯೋ » ದೇಶ-ವಿದೇಶ

ಮೋದಿ ಪರ ಘೋಷಣೆ ಕೂಗಿ ಸಂಭ್ರಮಾಚರಿಸಿದ ಬಿಜೆಪಿ ಬೆಂಬಲಿಗರು

ದೇಶ-ವಿದೇಶ13:26 PM May 23, 2019

ದೇಶದೆಲ್ಲೆಡೆ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ಪ್ರಧಾನಿ ಮೋದಿ ಮನೆ ಬಳಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮೋದಿ ಅವರ ತಾಯಿ ಮತ್ತು ಕುಟುಂಬ ಸದಸ್ಯರು ಈ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಕಾರ್ಯಕರ್ತರು ಹಾಗೂ ಬೆಂಬಲಿಗರು ಪರಸ್ಪರ ಸಿಹಿ ತಿನ್ನಿಸಿ, ಮೋದಿ ಪರ ಘೋಷಣೆ ಕೂಗಿದರು.

sangayya

ಇತ್ತೀಚಿನದು Live TV

Top Stories

//