ಹೋಮ್ » ವಿಡಿಯೋ » ದೇಶ-ವಿದೇಶ

Union Budget 2020: ದೇಶದ ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ಅನುದಾನ; ನಿರ್ಮಲಾ ಸೀತಾರಾಮನ್

ದೇಶ-ವಿದೇಶ13:23 PM February 01, 2020

ದೇಶದ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ 99,300 ಕೋಟಿ ಹಾಗೂ ಕೌಶಲ್ಯ ಅಭಿವೃದ್ಧಿಗೆ 3,000 ಕೋಟಿ ಅನುದಾನ ನೀಡಲಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಶಿಕ್ಷಣ ವಲಯದಲ್ಲಿ ವಿದೇಶಿ ನೇರ ಹೂಡಿಕೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಬಜೆಟ್ 2020 ಭಾಷಣದ ವೇಳೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Vinay Bhat

ಇತ್ತೀಚಿನದು Live TV

Top Stories

corona virus btn
corona virus btn
Loading