ವಾಹನಗಳು ಸಂಚರಿಸುತ್ತಿರುವಾಗಲೇ ಸೇತುವೆ ಕುಸಿದು ಬಿದ್ದಿರೋ ಭಯಾನಕ ಘಟನೆ ಗುಜರಾತ್ನಲ್ಲಿ ನಡೆದಿದೆ. ಜುನಾಗಢ ಜಿಲ್ಲೆಯ ಮಾಲಂಕ ಎಂಬ ಗ್ರಾಮದಲ್ಲಿ ಮಳೆಯಿಂದಾಗಿ 40 ವರ್ಷ ಹಳೆಯ ಸೇತುವೆ ಕುಸಿದುಬಿದ್ದಿತ್ತು. ಈ ವೇಳೆ ಸೇತುವೆಯಲ್ಲಿ ಸಂಚರಿಸುತ್ತಿದ್ದ 4 ಕಾರುಗಳು ಸೇತುವೆ ಜೊತೆಗೇ ಕೆಳಕ್ಕೆ ಬಿದ್ದಿವೆ. ದುರ್ಘಟನೆಯಲ್ಲಿ ನಾಲ್ಕೈದು ಮಂದಿ ಗಾಯಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ.
sangayya
Share Video