ಹೋಮ್ » ವಿಡಿಯೋ » ದೇಶ-ವಿದೇಶ

ಒರಿಸ್ಸಾದಲ್ಲಿ ಫನಿ ಚಂಡಮಾರುತ ಅಬ್ಬರ; ಜನಜೀವನ ಅಸ್ತವ್ಯಸ್ಥ

ದೇಶ-ವಿದೇಶ10:33 AM May 04, 2019

ಫನಿ ಚಂಡಮಾರುತ ಒಡಿಶಾಕ್ಕೆ ಅಪ್ಪಳಿಸಿದೆ. ಮೊದಲ ದಿನವೇ ಬಿರುಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ. ಮಾರುತ ಗಾಳಿಯು ಗಂಟೆಗೆ 185 ಕಿ.ಮೀ ವೇಗದಲ್ಲಿ ಬೀಸುತ್ತಿದೆ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೋಲ್ಕತ್ತ ವಿಮಾನ ನಿಲ್ದಾಣ ಮುಚ್ಚಲಾಗಿದೆ.

sangayya

ಇತ್ತೀಚಿನದು Live TV