ಹೋಮ್ » ವಿಡಿಯೋ » ದೇಶ-ವಿದೇಶ

ಪಶ್ಚಿಮ ಬಂಗಾಳದಲ್ಲಿ ಫನಿ ಚಂಡಮಾರುತ; ಹೈ ಅಲರ್ಟ್ ಘೋಷಣೆ

ದೇಶ-ವಿದೇಶ18:35 PM May 03, 2019

ಫನಿ ಚಂಡಮಾರುತ ಒಡಿಶಾಕ್ಕೆ ಅಪ್ಪಳಿಸಿದೆ. ಮೊದಲ ದಿನವೇ ಬಿರುಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ. ಮಾರುತ ಗಾಳಿಯು ಗಂಟೆಗೆ 185 ಕಿ.ಮೀ ವೇಗದಲ್ಲಿ ಬೀಸುತ್ತಿದೆ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೋಲ್ಕತ್ತ ವಿಮಾನ ನಿಲ್ದಾಣ ಮುಚ್ಚಲಾಗಿದೆ.

sangayya

ಇತ್ತೀಚಿನದು

Top Stories

//