ಹೋಮ್ » ವಿಡಿಯೋ » ದೇಶ-ವಿದೇಶ

ಜಮ್ಮು ಬಸ್​ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ; 28 ಮಂದಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ದೇಶ-ವಿದೇಶ15:24 PM March 07, 2019

ಜಮ್ಮು ಕಾಶ್ಮೀರದ ಜನನಿಬಿಡ ಮಾರ್ಕೆಟ್​ ಪ್ರದೇಶದ ಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಾಂಬ್​ ಸ್ಪೋಟ ಸಂಭವಿಸಿದ್ದು, 28 ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಕಾಶ್ಮೀರದ ಶಂಕಿತ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ಧಾರೆಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.

Shyam.Bapat

ಇತ್ತೀಚಿನದು Live TV

Top Stories