ಜಮ್ಮು ಕಾಶ್ಮೀರಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ; ಅಮಿತ್ ಶಾ

  • 12:59 PM August 06, 2019
  • national-international
Share This :

ಜಮ್ಮು ಕಾಶ್ಮೀರಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ; ಅಮಿತ್ ಶಾ

ಸಮಗ್ರ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಹೀಗಾಗಿ ಕಣಿವೆ ರಾಜ್ಯದಲ್ಲಿ ಪಾಕಿಸ್ತಾನ ಹಸ್ತಕ್ಷೇಪವನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಅಗತ್ಯವಿದ್ದರೆ ಕಾಶ್ಮೀರಕ್ಕಾಗಿ ನಾವು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.