ಹೋಮ್ » ವಿಡಿಯೋ » ದೇಶ-ವಿದೇಶ

ಜಪಾನ್​ನಲ್ಲಿ ನರೇಂದ್ರ ಮೋದಿಗೆ ಕನ್ನಡದಲ್ಲಿ ಜೈಕಾರ

ದೇಶ-ವಿದೇಶ18:30 PM June 27, 2019

ಒಸಾಕ: ಜೂನ್ 28ರಿಂದ ಎರಡು ದಿನಗಳ ಕಾಲ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ದೇಶಕ್ಕೆ ತೆರಳಿರುವ ನರೇಂದ್ರ ಮೋದಿ ಅವರಿಗೆ ಕನ್ನಡದಲ್ಲಿ ಜೈಕಾರದ ಸ್ವಾಗತ ಸಿಕ್ಕಿತು. ನರೇಂದ್ರ ಮೋದಿ ಅವರಿಗೆ ಜಯವಾಗಲಿ ಎಂಬಿತ್ಯಾದಿ ಘೋಷಣೆಗಳನ್ನು ಕೋಬೆ ನಗರದಲ್ಲಿ ಕೂಗಲಾಯಿತು. ಜಪಾನ್ ದೇಶದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕನ್ನಡಿಗ ಟೆಕ್ಕಿಗಳು ಕೆಲಸ ಮಾಡುತ್ತಿದ್ದಾರೆ.

sangayya

ಇತ್ತೀಚಿನದು Live TV

Top Stories

//