ಕೇಂದ್ರ ಬಜೆಟ್​: ಕಡಿಮೆಯಾಗಲಿದೆ ಉನ್ನತ ಶಿಕ್ಷಣಕ್ಕೆ ತಗಲುವ ವೆಚ್ಚ

  • 20:32 PM January 29, 2019
  • national-international
Share This :

ಕೇಂದ್ರ ಬಜೆಟ್​: ಕಡಿಮೆಯಾಗಲಿದೆ ಉನ್ನತ ಶಿಕ್ಷಣಕ್ಕೆ ತಗಲುವ ವೆಚ್ಚ

ಫೆ.1ರಂದು ಕೇಂದ್ರ ಸರ್ಕಾರ ಬಜೆಟ್​ ಮಂಡನೆ ಮಾಡಲಿದೆ. ಅಲ್ಲದೆ, ಉನ್ನತ ಶಿಕ್ಷಣ ಸೇರಿದಂತೆ ಕೆಲ ಸೇವೆಗಳ ಮೇಲಿನ ಜಿಎಸ್​ಟಿ ದರವನ್ನು ಪರಿಷ್ಕರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.