ಹೋಮ್ » ವಿಡಿಯೋ » ದೇಶ-ವಿದೇಶ

Petrol Price Today: ಕಳೆದೊಂದು ವಾರದಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್-ಡೀಸೆಲ್​​ ಬೆಲೆ..!

ಟ್ರೆಂಡ್08:25 AM July 24, 2021

ದೇಶದ 20 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ನೂರು ರೂ ಗಡಿ ದಾಟಿದೆ. ಮಧ್ಯಪ್ರದೇಶ ರಾಜಧಾನಿ ಭೋಪಾಲ್​ನಲ್ಲಿ ಪೆಟ್ರೋಲ್ ಬೆಲೆ 110 ರೂ ದಾಟಿದೆ. ದೇಶದಲ್ಲೇ ಅತಿ ದುಬಾರಿ ಪೆಟ್ರೋಲ್ ಇರುವುದು ರಾಜಸ್ಥಾನದ ಶ್ರೀ ಗಂಗಾನಗರ್ ಜಿಲ್ಲೆಯಲ್ಲಿ. ಇಲ್ಲಿ ಪೆಟ್ರೋಲ್ ಬೆಲೆ 113 ರೂ ದಾಟಿದೆ.

webtech_news18

ಇತ್ತೀಚಿನದು Live TV

Top Stories

//