ಹೋಮ್ » ವಿಡಿಯೋ » ದೇಶ-ವಿದೇಶ

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಪ್ರತಿಯೊಬ್ಬರಿಗೂ ನನ್ನ ಸಲಾಂ; ಕೆಂಪುಕೋಟೆಯಲ್ಲಿ ಮೋದಿ ಭಾಷಣ

ದೇಶ-ವಿದೇಶ15:51 PM August 15, 2019

ನವದೆಹಲಿ (ಆ.15): 73ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಈ ವೇಳೆ ದೇಶ ಉದ್ದೇಶಿಸಿ ಅವರು ಮಾತನಾಡಿದ್ದು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಪ್ರತಿಯೊಬ್ಬರಿಗೂ ನನ್ನ ಸಲಾಂ ಎಂದಿದ್ದಾರೆ.

sangayya

ಇತ್ತೀಚಿನದು

Top Stories

//