ನೃತ್ಯ ಮಾಡುತ್ತಿದ್ದ ಮಕ್ಕಳ ಮೇಲೆ ಹಣ ಎಸೆದ ಪೊಲೀಸ್​..!

  • 13:52 PM January 28, 2019
  • national-international
Share This :

ನೃತ್ಯ ಮಾಡುತ್ತಿದ್ದ ಮಕ್ಕಳ ಮೇಲೆ ಹಣ ಎಸೆದ ಪೊಲೀಸ್​..!

ಜನವರಿ 26 ರ ಗಣರಾಜ್ಯೋತ್ಸವ ದಿನದಂದು ಉತ್ತರ ಪ್ರದೇಶದ ನಂದ್ಗಾನ್​ ಪಟ್ಟಣದ ಶಾಲೆಯೊಂದರಲ್ಲಿ ಮಕ್ಕಳು ನೃತ್ಯ ಮಾಡುತ್ತಿದ್ದರು. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ನೃತ್ಯ ಮಾಡುತ್ತಿದ್ದ ಶಾಲಾ ಮಕ್ಕಳ ಮೇಲೆ ದುಡ್ಡು ಎಸೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.