ಹೋಮ್ » ವಿಡಿಯೋ » ದೇಶ-ವಿದೇಶ

ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಪ್ರಧಾನಿಯಿಂದ ಪುಷ್ಪನಮನ

ದೇಶ-ವಿದೇಶ09:39 AM October 31, 2019

Statue Of Unity: ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನಾಚರಣೆಯನ್ನ ಆಚರಿಸಲಾಗ್ತಿದೆ. ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ದೇಶದ ಮೊದಲ ಗೃಹಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ವರ್ಷದ ಜನ್ಮದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನಾಚರಣೆ ಆಚರಿಸಲಾಗ್ತಿದೆ.. ಇತ್ತ ಗುಜರಾತ್ನ ಕೇವಾಡಿಯಾದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ ಸಲ್ಲಿಸಿದ್ರು..

sangayya

ಇತ್ತೀಚಿನದು Live TV

Top Stories

corona virus btn
corona virus btn
Loading