ಹೋಮ್ » ವಿಡಿಯೋ » ದೇಶ-ವಿದೇಶ

ನಿರ್ಭಯಾ ಗಲ್ಲು ಶಿಕ್ಷೆ ಪ್ರಕರಣ; ಇಬ್ಬರು ಅತ್ಯಾಚಾರಿಗಳ ಶುಶ್ರೂಷಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ದೇಶ-ವಿದೇಶ19:16 PM January 14, 2020

ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ಸುಪ್ರೀಂಕೋರ್ಟ್​ನಲ್ಲಿ ಇಂದು ಕ್ಯುರೇಟಿವ್ ಅರ್ಜಿ ವಿಚಾರಣೆ ನಡೆಸಿದ ಐವರು ನ್ಯಾಯಮೂರ್ತಿಗಳ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading