ಹೋಮ್ » ವಿಡಿಯೋ » ದೇಶ-ವಿದೇಶ

ಯೋಗಿ ರಾಜ್ಯ ಉತ್ತರ ಪ್ರದೇಶದಲ್ಲಿ ಬಿಸಿ ಊಟ - ರೊಟ್ಟಿ ಜೊತೆ ಉಪ್ಪು

ದೇಶ-ವಿದೇಶ11:42 AM August 23, 2019

ಉತ್ತರಪ್ರದೇಶದ ಮಿಜಾಪುರದ ಸಿಯೂರ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬಿಸಿಯೂಟಕ್ಕೆ ರೊಟ್ಟಿ ಜೊತೆಗೆ ಉಪ್ಪು ನೀಡಿರುವ ವಿಡಿಯೋ ಹರಿದಾಡುತ್ತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಶಾಲಾ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

sangayya

ಇತ್ತೀಚಿನದು Live TV

Top Stories

//