ಹೋಮ್ » ವಿಡಿಯೋ » ದೇಶ-ವಿದೇಶ

5 ಲಕ್ಷದವರೆಗೆ ಯಾವುದೇ ತೆರಿಗೆ ಆದಾಯವಿಲ್ಲ; ಪರ್ಸನಲ್ ಟ್ಯಾಕ್ಸ್ ದರದಲ್ಲಿ ಭಾರೀ ಇಳಿಕೆ

ದೇಶ-ವಿದೇಶ14:18 PM February 01, 2020

ವೈಯಕ್ತಿಕ ಆದಾಯ ತೆರಿಗೆಯಲ್ಲಿ ನಿರೀಕ್ಷೆಯಂತೆ ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ತೆರಿಗೆ ದರವನ್ನು ಸಾಕಷ್ಟು ಕಡಿಮೆ ಮಾಡಿದೆ. ಆದಾಯ ತೆರಿಗೆ ಸ್ಲ್ಯಾಬ್​ಗಳ ಸಂಖ್ಯೆಯನ್ನು ಹೆಚ್ಚಿಸಿ ವಿವಿಧ ಹಂತಗಳಿಗೆ ವಿವಿಧ ತೆರಿಗೆ ದರ ವಿಧಿಸಿದೆ. ಐದು ಲಕ್ಷದವರೆಗಿನ ಆದಾಯ ಇರುವವರಿಗೆ ತೆರಿಗೆ ವಿನಾಯಿತಿ ಮುಂದುವರಿಯಲಿದೆ. ಐದರಿಂದ ಏಳೂವರೆ ಲಕ್ಷದವರೆಗಿನ ಆದಾಯ ಪಡೆಯುತ್ತಿರುವವರಿಗೆ ವಿಧಿಸಲಾಗುತ್ತಿದ್ದ ಶೇ. 20ರಷ್ಟು ತೆರಿಗೆಯಲ್ಲಿ ಕಡಿತ ಮಾಡಿ ಶೇ. 10ಕ್ಕೆ ಇಳಿಕೆ ಮಾಡಲಾಗಿದೆ.

Vinay Bhat

ಇತ್ತೀಚಿನದು Live TV

Top Stories

//