ಹೋಮ್ » ವಿಡಿಯೋ » ದೇಶ-ವಿದೇಶ

ಪ್ರಾಣದ ಹಂಗು ತೊರೆದು ಹಸುಗೂಸನ್ನು ರಕ್ಷಿಸಿದ ಪೊಲೀಸ್​ ಅಧಿಕಾರಿ

ದೇಶ-ವಿದೇಶ10:48 AM August 03, 2019

ನವದೆಹಲಿ (ಆ. 3): ಗುಜರಾತ್​ನ ವಡೋದರದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸಂಪೂರ್ಣ ಪ್ರದೇಶ ಜಲಾವೃತವಾಗಿದೆ. ಪ್ರವಾಹದಿಂದ ಮನೆಗಳಲ್ಲಿ ಸಿಕ್ಕಿಹಾಕಿಕೊಂಡ ಜನರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದು, ಪೊಲೀಸ್​ ಅಧಿಕಾರಿಯೊಬ್ಬರು ತಮ್ಮ ಪ್ರಾಣದ ಹಂಗು ತೊರೆದು ಹಸುಗೂಸಿರುವ ಟಬ್​ ಅನ್ನು ತಲೆಯ ಮೇಲೆ ಹೊತ್ತುಕೊಂಡು ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

sangayya

ಇತ್ತೀಚಿನದು

Top Stories

//