ಹೋಮ್ » ವಿಡಿಯೋ » ದೇಶ-ವಿದೇಶ

ಪಶ್ಚಿಮ ಬಂಗಾಳದಲ್ಲಿ ಮತದಾರರ ಮೇಲೆ ಲಾಠಿ ಚಾರ್ಜ್​

ದೇಶ-ವಿದೇಶ12:05 PM April 29, 2019

ದೇಶದ 9 ರಾಜ್ಯಗಳಲ್ಲಿ 4ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳದ ಅಸಾನ್ಸೋಲ್​​ನಲ್ಲಿ ಟಿಎಂಸಿ ಕಾರ್ಯಕರ್ತರಿಂದ ಗೂಂಡಾಗಿರಿ ನಡೆದಿದೆ. ಹೀಗಾಗಿ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಈ ವೇಳೆ ಬಿಜೆಪಿ ಅಭ್ಯರ್ಥಿ ಬಾಬುಲ್ ಸುಪ್ರಿಯೋ ಅವರ ಕಾರು ಜಖಂಗೊಂಡಿದೆ.

sangayya

ಇತ್ತೀಚಿನದು

Top Stories

//