ಹೋಮ್ » ವಿಡಿಯೋ

ಸಂಜನಾಗೆ ಸೆ,18ರ ವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಿದ ಕೋರ್ಟ್‌; ನಟಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌

ರಾಜ್ಯ17:51 PM September 16, 2020

ಒಂದನೇ ಎಸಿಎಂಎಂ ನ್ಯಾಯಾಲಯ ನಟಿ ಸಂಜನಾ ಅವರಿಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದು, ಇಂದು ರಾತ್ರಿ ವೇಳೆಗೆ ನಟಿ ಸಂಜನಾ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್‌ವುಡ್‌ನ ಮತ್ತೋರ್ವ ನಟಿ ರಾಗಿಣಿ ದ್ವಿವೇದಿ ಈಗಾಗಲೇ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದಾರೆ ಎಂಬುದು ಉಲ್ಲೇಖಾರ್ಹ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading