ಹೋಮ್ » ವಿಡಿಯೋ

ಅಪೆಕ್ಸ್ ಬ್ಯಾಂಕ್ ನಲ್ಲಿ 6 ಸಾವಿರ ಕೋಟಿ ಸಾಲ: ಪ್ರಭಾವಿಗಳ ವಿರುದ್ಧ ಕಾನೂನು ಕ್ರಮ ಇಲ್ಲವೇ?

ಬೆಳಗಾವಿ06:58 AM May 11, 2022

ದಕ್ಷಿಣ ಕನ್ನಡ, ತುಮಕೂರು ಡಿಸಿಸಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಾರೆ. ರಾಜ್ಯದಲ್ಲಿ 6 ಸಾವಿರ ಕೋಟಿ ರೂಪಾಯಿ ಸಾಲ ಬಾಕಿ ಉಳಿದಿದೆ. ಇದನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ರು.

webtech_news18

ಇತ್ತೀಚಿನದು Live TV

Top Stories

//