ಹೋಮ್ » ವಿಡಿಯೋ

Ramdev: ಕೊರೋನಾ ಲಸಿಕೆ ಪಡೆಯುತ್ತೇನೆ ಎಂದ ಬಾಬಾ ರಾಮದೇವ್; ವೈದ್ಯರೇ ದೇವದೂತರು ಎಂದು ಯೂಟರ್ನ್!

Corona08:49 AM June 11, 2021

Baba Ramdev on Covid-19 Vaccine: ಜೂನ್​ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಹೇಳಿರುವ ಪ್ರಧಾನಿ ಮೋದಿಯವರ ಘೋಷಣೆಯನ್ನು ಬಾಬಾ ರಾಮ್​​ದೇವ್ ಅವರು ಸ್ವಾಗತಿಸಿದ್ದಾರೆ. ಇದೊಂದು ಐತಿಹಾಸಿಕ ಹೆಜ್ಜೆ ಎಂದು ಹೇಳಿರುವ ಅವರು, ಎಲ್ಲರೂ ವ್ಯಾಕ್ಸಿನ್ ಪಡೆಯುವಂತೆ ಮನವಿ ಮಾಡಿದ್ದಾರೆ.

webtech_news18

ಇತ್ತೀಚಿನದು Live TV

Top Stories