ರಾಮ ಮಂದಿರ ಟ್ರಸ್ಟ್​ ಮೇಲೆ ಭ್ರಷ್ಟಾಚಾರದ ಆರೋಪ; ಇದು ದಾನ-ನಂಬಿಕೆಗೆ ಅವಮಾನ ಎಂದ ಪ್ರಿಯಾಂಕ ಗಾಂಧಿ

ದೇಶ-ವಿದೇಶ15:30 PM June 14, 2021

2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

webtech_news18

ಇತ್ತೀಚಿನದು Live TV

Top Stories