ಹೋಮ್ » ವಿಡಿಯೋ

Bhopal: ಮುಸ್ಲಿಂ ಬಳೆಗಾರನ ಮೇಲೆ ಅಮಾನುಷ ಹಲ್ಲೆ: ಪ್ರತಿಭಟನೆ ನಡೆಸಿದ್ದ ವ್ಯಕ್ತಿಯ ಬಂಧಿಸಿದ ಪೊಲೀಸರು

ದೇಶ-ವಿದೇಶ19:18 PM August 30, 2021

ಬಂಧಿತರ ವಿರುದ್ಧ ಸೆಕ್ಷನ್ 153-A (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಹಾಗೂ ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳೆ ಮಾರಾಟಗಾರ ತಸ್ಲೀಮ್ ಅಲಿ, ಆಗಸ್ಟ್ 22 ರಂದು ಇಂದೋರ್‌ನ ಗೋವಿಂದ್ ನಗರದಲ್ಲಿ ಮಹಿಳೆಯರಿಗೆ ಬಳೆಗಳನ್ನು ಮಾರಾಟ ಮಾಡುವಾಗ ನಕಲಿ ಹೆಸರನ್ನು ಬಳಸಿದ್ದಕ್ಕಾಗಿ ಥಳಿಸಲಾಯಿತು. ಹಲ್ಲೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

webtech_news18

ಇತ್ತೀಚಿನದು Live TV

Top Stories

//