ಸುಗ್ಗನಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಒಂಟಿ‌ ಸಲಗ ಪ್ರತ್ಯಕ್ಷ

  • 12:49 PM March 30, 2023
  • ramanagara
Share This :

ಸುಗ್ಗನಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಒಂಟಿ‌ ಸಲಗ ಪ್ರತ್ಯಕ್ಷ

ರಾಮನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಒಂಟಿ‌ ಸಲಗ ಪ್ರತ್ಯಕ್ಷವಾಗಿದೆ. ರೈತರ ಹೊಲ-ಗದ್ದೆಗಳಲ್ಲಿ‌ ಒಂಟಿಸಲಗ ಓಡಾಡ್ತಿದ್ದು, ಸುಗ್ಗನಹಳ್ಳಿ ಗ್ರಾಮದ ಅಕ್ಕಪಕ್ಕದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.