ದೇವರ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!

  • 08:36 AM April 22, 2023
  • ramanagara
Share This :

ದೇವರ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ. ಈ ಬೆನ್ನಲ್ಲೇ ಡಿಕೆಶಿ ದೇವರ ಮೊರೆ ಹೋಗಿದ್ದು, ಕನಕಪುರದ ಮಳಗಾಳು ಗ್ರಾಮದ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.