ನರೇಂದ್ರ ಮೋದಿ ಈಶ್ವರಪ್ಪ ಅವರಿಗೆ ಕರೆ ಮಾಡಿದ್ಯಾಕೆ ಗೊತ್ತಾ!

  • 10:43 AM April 21, 2023
  • shimoga
Share This :

ನರೇಂದ್ರ ಮೋದಿ ಈಶ್ವರಪ್ಪ ಅವರಿಗೆ ಕರೆ ಮಾಡಿದ್ಯಾಕೆ ಗೊತ್ತಾ!

ಮಾಜಿ ಸಚಿವ ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕುಶಲೋಪಚಾರಿ ವಿಚಾರಿಸಿದ್ದಾರೆ. ಈ ವೇಳೆ ಪಕ್ಷ, ಸಂಘಟನೆ ಸದಾ ನಿಮ್ಮೊಂದಿಗೆ ಇದೆ ಎಂದು ಈಶ್ವರಪ್ಪ ಹೇಳಿದ್ದಾರಂತೆ. ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.