ಹೋಮ್ » ವಿಡಿಯೋ » ಕ್ರೀಡೆ

India vs England: ಟೀಮ್ ಇಂಡಿಯಾ ಸಂಭಾವ್ಯ ಇಲೆವೆನ್: ಎರಡು ಬದಲಾವಣೆ ಸಾಧ್ಯತೆ

ಕ್ರಿಕೆಟ್20:32 PM March 02, 2021

ಮೂರನೇ ಟೆಸ್ಟ್‌ನಲ್ಲೂ 3ನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ 5ನೇ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಬ್ಯಾಟಿಂಗ್ ಮಾಡಲಿದ್ದಾರೆ. ಇದರ ನಂತರ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ.

webtech_news18

ಇತ್ತೀಚಿನದು Live TV

Top Stories