ಟ್ರೋಫಿ ಗೆದ್ದ ಮುಂಬೈಗೆ ಸಿಕ್ಕಿದ ಬಹುಮಾನ ಮೊತ್ತವೆಷ್ಟು? ಎಲ್ಲಾ ಪ್ರಶಸ್ತಿ ವಿಜೇತರ ವಿವರ ಇಲ್ಲಿದೆ

  • 21:26 PM March 29, 2023
  • sports
Share This :

ಟ್ರೋಫಿ ಗೆದ್ದ ಮುಂಬೈಗೆ ಸಿಕ್ಕಿದ ಬಹುಮಾನ ಮೊತ್ತವೆಷ್ಟು? ಎಲ್ಲಾ ಪ್ರಶಸ್ತಿ ವಿಜೇತರ ವಿವರ ಇಲ್ಲಿದೆ

ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್​ ಮಹಿಳಾ ತಂಡ ಚೊಚ್ಚಲ ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ.