ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ ನಷ್ಟವಿಲ್ಲ -ಸಿಎಂ ಬೊಮ್ಮಾಯಿ

  • 20:57 PM April 17, 2023
  • state
Share This :

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ ನಷ್ಟವಿಲ್ಲ -ಸಿಎಂ ಬೊಮ್ಮಾಯಿ

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದು ನಷ್ಟವಿಲ್ಲ. ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ.