ಡಿಕೆಶಿಗೆ ತಟ್ಟಿದ ನೀತಿ ಸಂಹಿತೆ ಬಿಸಿ, ಹೆಲಿಕಾಪ್ಟರ್‌ನಲ್ಲಿ ಚುನಾವಣಾಧಿಕಾರಿಗಳಿಂದ ಸರ್ಚ್!

  • 18:12 PM April 19, 2023
  • state
Share This :

ಡಿಕೆಶಿಗೆ ತಟ್ಟಿದ ನೀತಿ ಸಂಹಿತೆ ಬಿಸಿ, ಹೆಲಿಕಾಪ್ಟರ್‌ನಲ್ಲಿ ಚುನಾವಣಾಧಿಕಾರಿಗಳಿಂದ ಸರ್ಚ್!

ತಿಪಟೂರಿನ ಕಲ್ಪತರು ಗ್ರೌಂಡ್​​​ಗೆ ಬಂದಿಳಿದ ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡಿಂಗ್ ಬಳಿಕ ಚುನಾವಣಾಧಿಕಾರಿಗಳಿಂದ ತಪಾಸಣೆ.