ಹೋಮ್ » ವಿಡಿಯೋ » ರಾಜ್ಯ

73 ನೇ ಸ್ವಾತಂತ್ರ್ಯ ದಿನಾಚರಣೆ: ಬಳ್ಳಾರಿಯಲ್ಲಿ 150 ಅಡಿ ಎತ್ತರದ ಧ್ವಜಾರೋಹಣ

ರಾಜ್ಯ12:10 PM August 15, 2019

73 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬಳ್ಳಾರಿಯಲ್ಲಿ 150 ಅಡಿ ಎತ್ತರದ ಧ್ವಜಾರೋಹಣ ಮಾಡಲಾಯಿತು. ಬಳ್ಳಾರಿ ಡಿಸಿ ಎಸ್.ಎಸ್.ನಕುಲ್ ಬಳ್ಳಾರಿಯ ಮೋತಿ ವೃತ್ತದ ಬಳಿ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಸಿಇಓ ನಿತೀಶ್ ಕುಮಾರ್, ಸಂಸದ ವೈ.ದೇವೆಂದ್ರಪ್ಪ,ಶಾಸಕ ಸೋಮಶೇಖರ್ ರೆಡ್ಡಿ, ಎಂಎಲ್ಸಿ ಕೆ.ಸಿ.ಕೊಂಡಯ್ಯ, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಉಪಾಧ್ಯಕ್ಷೆ ದೀನಾ ಮಂಜುನಾಥ್ ಉಪಸ್ಥಿತಿ ಇದ್ದರು.

sangayya

ಇತ್ತೀಚಿನದು

Top Stories

//