ಹೋಮ್ » ವಿಡಿಯೋ » ರಾಜ್ಯ

ಪ್ರೀತಿಸಿದ ಯುವತಿಗೆ ರಸ್ತೆಯಲ್ಲೇ ಕಪಾಳಕ್ಕೆ ಬಾರಿಸಿದ ಪ್ರೇಮಿ

ರಾಜ್ಯ11:00 AM December 16, 2019

ಬೆಂಗಳೂರಿನ ನಡು ರಸ್ತೆಯಲ್ಲಿ ಯುವತಿಯ ಮೇಲೆ ಪ್ರಿಯಕರ ಹಲ್ಲೆ ನಡೆಸಿದ ಘಟನೆ ನಡೆದಿದೆ. ಯುವತಿಯ ಮೇಲೆ ಹಲ್ಲೆ ನಡೆಸಿ ಮತ್ತೆ ಥಳಿಸಲು ಹುಡುಕಾಟ ನಡೆಸಿದ ಯುವಕನ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಾಲಕ್ಷ್ಮಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ.

webtech_news18

ಇತ್ತೀಚಿನದು

Top Stories

//