ಹೋಮ್ » ವಿಡಿಯೋ » ರಾಜ್ಯ

ಪ್ರವಾಹ ಸಂತ್ರಸ್ತರಲ್ಲಿ ನೈತಿಕ ಸ್ಥೈರ್ಯ ತುಂಬಲು ಗಂಜಿ ಕೇಂದ್ರದಲ್ಲಿ ಮಾಡಿದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

ರಾಜ್ಯ16:05 PM August 16, 2019

ವಿಜಯಪುರ: ಪ್ರವಾಹ ಸಂತ್ರಸ್ತರಲ್ಲಿ ಧೈರ್ಯ ತುಂಬಲು ಶಾಸಕರೊಬ್ಬರು ಗಂಜಿ ಕೇಂದ್ರದಲ್ಲಿಯೇ ವಾಸ್ತವ್ಯ ಹೂಡಿದ ಅಪರೂಪದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಹೀಗೆ ನಿರಾಶ್ರಿತರ ಗಂಜಿಕೇಂದ್ರದಲ್ಲಿ ರಾತ್ರಿ ಮಲಗಿ ಪ್ರವಾಹ ಸಂತ್ರಸ್ತರದಲ್ಲಿ ನೈತಿಕ ಸ್ಥೈರ್ಯ ತುಂಬಿದವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ. ಈ ಮೂಲಕ ಅವರು ಗಮನ ಸೆಳೆದಿದ್ದಾರೆ.

Shyam.Bapat

ಇತ್ತೀಚಿನದು

Top Stories

//