ಹೋಮ್ » ವಿಡಿಯೋ » ರಾಜ್ಯ

ನೆರೆ ಪರಿಹಾರ ನಿಧಿಗೆ 5ಲಕ್ಷ ರೂಪಾಯಿ ದೇಣಿಗೆ ನೀಡಿದ ನಟ ಪುನಿತ್​ ರಾಜ್​ಕುಮಾರ್​

ರಾಜ್ಯ17:04 PM August 15, 2019

ಸಿಎಂ ಭೇಟಿ ಮಾಡಿದ ನಟ ಪುನೀತ್ ರಾಜ್ ಕುಮಾರ್.ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಭೇಟಿ. ಪ್ರಾಕೃತಿಕ ವಿಕೋಪ ಹಿನ್ನೆಲೆ.ಸಿಎಂ ಪರಿಹಾರ ನಿಧಿಗೆ 5 ಲಕ್ಷ ರೂ ನೆರವು ನೀಡಿದ ಪುನೀತ್ ರಾಜ್ ಕುಮಾರ್‌‌.ನೆರವು ನೀಡಿದ ಬಳಿಕ ಪುನೀತ್ ರಾಜ್ ಕುಮಾರ್ ಹೇಳಿಕೆ.ಸಿಎಂ ಪರಿಹಾರ ನಿಧಿಗೆ ನೆರವು ಕೊಡಲು ಬಂದಿದ್ದೆ.ನಾನು ಫೇಸ್ ಬುಕ್ ಲೈವ್ ಬಂದು ಹೇಳಿದ ಮೇಲೆ ಸಾಕಷ್ಟು ಜನ ಪರಿಹಾರ ಕೆಲಸ, ನೆರವು ಹಸ್ತ ಚಾಚಿದಾರೆ.ಇನ್ನಷ್ಟು ಆರ್ಥಿಕ ನೆರವು ಕೊಡುವ ಯೋಜನೆ ಇದೆ.ಏನೇನೋ ಕಾರ್ಯಕ್ರಮಗಳನ್ನು ಇದಕ್ಕಾಗಿ ಹಾಕಿಕೊಂಡಿದ್ದೀವಿ.ನಾವೆಲ್ಲ ನಮ್ಮ‌ ಕೈಲಾದ ಸಹಾಯ ಮಾಡ್ತೀವಿ.

Shyam.Bapat

ಇತ್ತೀಚಿನದು Live TV