ಹೋಮ್ » ವಿಡಿಯೋ » ರಾಜ್ಯ

ಕೇಂದ್ರ ಸಚಿವರಿಂದ ವೈಮಾನಿಕ ಸಮೀಕ್ಷೆ: ಸಂತ್ರಸ್ತರ ಪರವಾಗಿ ನಿಲ್ಲುತ್ತೇನೆ ಎಂದ ಅಮಿತ್​​ ಶಾ

ರಾಜ್ಯ19:04 PM August 11, 2019

ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿಯಲ್ಲಿ ಪ್ರವಾಹ ಮುಂದುವರೆದಿದೆ. ಇತ್ತ ಮಲೆನಾಡಿನಲ್ಲೂ ನದಿಗಳ ನೀರಿನ ಮಟ್ಟ ಹೆಚ್ಚುತ್ತಿದ್ದು, ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಹೆಚ್ಚಿದೆ. ಕೊಡಗು ಜಿಲ್ಲೆ ಈ ವರ್ಷವೂ ಪ್ರವಾಹದ ಹೊಡೆತಕ್ಕೆ ಸಿಲುಕಿದೆ. ಸೇನಾಪಡೆ, ನೌಕಾಪಡೆ, ವಾಯುಪಡೆಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Shyam.Bapat

ಇತ್ತೀಚಿನದು

Top Stories

//