ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿ ನಾನು . ಜನರ ಕಣ್ಣು ತಪ್ಪಿಸಿ ಏನು ಮಾಡಲು ಸಾಧ್ಯವಿಲ್ಲ. ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದ್ದೇನೆ. ನಾವು ಜನರಿಗೆ ಹೊಣೆಯಾಗಿ ಜೀವನ ನಡೆಸುವವರು