ಹೋಮ್ » ವಿಡಿಯೋ » ರಾಜ್ಯ

ಹೂವು, ಹಣ್ಣು, ತರಕಾರಿ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ; ಬಿಸಿ ಪಾಟೀಲ್

ರಾಜ್ಯ15:10 PM April 11, 2020

ಮೈಸೂರು (ಏ. 10): ಹಣ್ಣು, ತರಕಾರಿ ಬೆಳೆಗಾರರಿಗೆ ಸಮಸ್ಯೆ ಆಗಿದೆ. ಸ್ವಲ್ಪ ಪ್ರಮಾಣದಲ್ಲಾದರೂ ತರಕಾರಿ, ಹಣ್ಣು ಮಾರಾಟ ಆಗುತ್ತಿದೆ. ಆದರೆ ಹೂವು ವ್ಯಾಪಾರ ಸಂಪೂರ್ಣ ನಿಂತಿದೆ. ಆದ್ದರಿಂದ ಹೂವು ಬೆಳೆಗಾರರ ನೆರವಿಗೆ ಸರ್ಕಾರದ ನೆರವಿನ ಅಗತ್ಯವಿದೆ. ನಷ್ಟದ ಪ್ರಮಾಣದ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಮೈಸೂರಿನಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಭರವಸೆ ನೀಡಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading