ಹೋಮ್ » ವಿಡಿಯೋ » ರಾಜ್ಯ

ಒಂದೂ ಲಾಠಿ ಏಟು ತಿನ್ನದವರು ಸ್ವಾತಂತ್ರ್ಯ ಹೋರಾಟಗಾರರೆನಿಸಿದ್ರು: ಅನಂತಕುಮಾರ್ ಹೆಗಡೆ

ರಾಜ್ಯ09:40 AM February 06, 2020

ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾರು ದೇಶಕ್ಕಾಗಿ ಶಸ್ತ್ರ ಹಿಡಿದು ಹೋರಾಟಕ್ಕೆ ಇಳಿದರೋ ಅವರೆಲ್ಲಾ ನೇಣಿನ ಉರುಳಿಗೆ ಕೊರಳೊಡ್ಡಿದರು. ಯಾರು ತಮ್ಮ ಪ್ರಖರ ವಿಚಾರಧಾರೆಗಳನ್ನು ಇಟ್ಟುಕೊಂಡು ದೇಶ ಕಟ್ಟಲು ಯತ್ನಿಸಿದರೋ ಅವರೆಲ್ಲಾ ಕತ್ತಲೆ ಕೋಣೆಯಲ್ಲಿ ತಮ್ಮ ಬದುಕನ್ನು ಸವೆಸಿದರು. ಯಾರು ಬ್ರಿಟಿಷರ ಜೊತೆ ಒಪ್ಪಂದ ಮಾಡಿಕೊಂಡು ಸ್ವಾತಂತ್ರ್ಯ ಹೋರಾಟಗಾರ ಎಂಬ ಸರ್ಟಿಫಿಕೇಟ್​ ತೆಗೆದುಕೊಂಡರೋ ಅವರೆಲ್ಲಾ ಇಂದು ಇತಿಹಾಸದ ಪುಟಗಳಲ್ಲಿ ರಾರಾಜಿಸುತ್ತಿದ್ದಾರೆ. ಇದೆಲ್ಲಾ ಈ ದೇಶದ ವಿಡಂಬನೆ ಎಂದು ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟವನ್ನು ಸೋಗಲಾಡಿತನದ ಹೋರಾಟ ಎಂದು ವ್ಯಂಗ್ಯ ಮಾಡಿದರು.

webtech_news18

ಇತ್ತೀಚಿನದು Live TV

Top Stories

//