ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಪ್ರಚಾರ.ಅನಿತಾ ಕುಮಾರಸ್ವಾಮಿಗೆ ಸಾಥ್ ನೀಡಲಿರೋ ಸಂಸದ ಎಲ್.ಆರ್. ಶಿವರಾಮೇ ಗೌಡ, ಶಾಸಕ ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿ ಗೌಡ, ಕೆ.ಟಿ.ಶ್ರೀಕಂಠೇಗೌಡ.ಜಿಲ್ಲಾ ಪಂಚಾಯತ್ ಸದಸ್ಯರು, ಜೆಡಿಎಸ್ ಕಾರ್ಯಕರ್ತರು.