ಹೋಮ್ » ವಿಡಿಯೋ » ರಾಜ್ಯ

ಪೌರತ್ವ ಕಿಚ್ಚು ಹಚ್ಚಿ ಬಿಎಸ್ವೈ ಸರ್ಕಾರ ಬೀಳಿಸಲು ಕಾಂಗ್ರೆಸ್ ಚಿತಾವಣೆ: ಪ್ರತಾಪ್ ಸಿಂಹ

ರಾಜ್ಯ13:44 PM December 20, 2019

ಮೈಸೂರು: ಮಂಗಳೂರಿನಲ್ಲಿ ನಿನ್ನೆ ನಡೆದ ಗಲಭೆ ಮತ್ತು ಪೊಲೀಸ್ ಗೋಲಿಬಾರ್ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಲು ಮಾಜಿ ಸಚಿವ ಯು.ಟಿ. ಖಾದರ್ ಕಾರಣ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ಧಾರೆ. ಖಾದರ್ ನೀಡಿದ ಹೇಳಿಕೆಯಿಂದಲೇ ಗಲಭೆಗಳು ನಡೆಯುತ್ತಿವೆ. ಕಾಂಗ್ರೆಸ್ ಪಕ್ಷವು ಖಾದರ್ ಅವರನ್ನು ಉಚ್ಛಾಟಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಅವರು ಆಗ್ರಹಿಸಿದ್ದಾರೆ.

webtech_news18

ಇತ್ತೀಚಿನದು Live TV

Top Stories