ಬಾಗೇಶಪುರ ಜಾತ್ರಾ ಪ್ರಯುಕ್ತ ಆಯೋಜಿಸಿದ್ದ ಕುರುಕ್ಷೇತ್ರ ನಾಟಕದಲ್ಲಿ ಅರಸಿಕೆರೆ ಶಾಸಕ ಶಾಸಕ ಕೆ.ಎಂ. ಶಿವಲಿಂಗೇಗೌಡ ಭೀಮನ ಅವತಾರ ತಾಳಿದ್ದರು. ಶಾಸಕರ ಡೈಲಾಗ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.