ಹೋಮ್ » ವಿಡಿಯೋ » ರಾಜ್ಯ

ಬಿಜೆಪಿಯಿಂದ ಸೈನ್ಯ ದುರ್ಬಳಕೆ: ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ20:57 PM February 28, 2019

ಕೊಡಗು: ಬಿಜೆಪಿ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಾ ಭಾರತೀಯ ಸೇನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಚ್ ಡಿಕೆ ಆ ಪಕ್ಷದ ಭಾವನೆ ಏನು ಅಂತ ಅವರ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದರು. ಹಾರಂಗಿ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಬಿಜೆಪಿ ದೇಶ ರಕ್ಷಣೆ ಮಾಡುವ ಯೋಧರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಯೋಧರ ಜೀವನದ ಜೊತೆ ಚೆಲ್ಲಾಟವಾಡ್ತಿರೋ ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆ. ಅವಾಸ್ತವಾಂಶಗಳನ್ನು ಜನರಿಗೆ ಬಿಜೆಪಿ ನೀಡುತ್ತಿದೆ. ಇದರಿಂದ ದೇಶಕ್ಕೆ ಹಾಗೂ ದೇಶದ ಜನರಿಗೆ ಲಾಭವಿಲ್ಲ

Shyam.Bapat

ಇತ್ತೀಚಿನದು Live TV

Top Stories