ಹೋಮ್ » ವಿಡಿಯೋ » ರಾಜ್ಯ

ಬಿ.ಎಸ್​. ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರ ಬಂಧನ

ರಾಜ್ಯ14:35 PM June 16, 2019

ಸಿಎಂ ಗೃಹಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರ ಯತ್ನ; ಬಿಎಸ್​ವೈ ಸೇರಿ ಹಲವರ ಬಂಧನ ಸರ್ಕಾರ ಜನರ ಕಣ್ಣಿಗೆ ಮಣ್ಣು ಎರಚಲು ಹೊರಟಿದೆ. ಸಿಎಂ ಕುಮಾರಸ್ವಾಮಿ ಜೊತೆ ಮಾತನಾಡೋದು ಏನಿದೆ? ಸಿಎಂ ಕುಮಾರಸ್ವಾಮಿ ವಿರುದ್ಧ ನಮ್ಮ ಹೋರಾಟ ಅಲ್ಲ. ಜನರ ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟವಾಗಿದೆ- ಬಿಎಸ್​ವೈ

Shyam.Bapat

ಇತ್ತೀಚಿನದು Live TV