ಹೋಮ್ » ವಿಡಿಯೋ » ರಾಜ್ಯ

ಅರುಣ್​ ಜೇಟ್ಲಿ ಅತ್ಯಂತ ಮೇರು ವ್ಯಕ್ತಿತ್ವದ ರಾಜಕಾರಣಿ: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

ರಾಜ್ಯ15:51 PM August 24, 2019

ಕೇಂದ್ರ ಸಚಿವ ಅರುಣ್ ಜೇಟ್ಲಿ ವಿಧಿವಶರಾದ ಹಿನ್ನೆಲೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಹಾಗೂ ಜೇಟ್ಲಿ ನಡುವಿನ‌ ಒಡನಾಟ ನೆನೆದು ಕಣ್ಣೀರಿಟ್ಟಿದ್ದಾರೆ. ಜಿಎಸ್‌ಟಿಟ್ ಜಾರಿ ಮತ್ತು ಅನುಷ್ಠಾನದಲ್ಲಿ ಜೇಟ್ಲಿ ಕೊಡುಗೆ ಮಹತ್ವದ್ದು. ಜೇಟ್ಲಿ ಅತ್ಯಂತ ಮೇರು ವ್ಯಕ್ತಿತ್ವದ ರಾಜಕಾರಣಿ. ಪಕ್ಷ ಭೇದವಿಲ್ಲದೆ ಸ್ನೇಹಿತರ ಬಳಗವನ್ನು ಸಂಪಾದಿಸಿದ್ದರು. ಅರುಣ್ ಜೇಟ್ಲಿ ಅವರ ಆತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ. ಸಂಸತ್ತು ಇವತ್ತು ದೊಡ್ಡ ವ್ಯಕ್ತಿತ್ವವನ್ನು ಕಳೆದುಕೊಂಡಿದೆ.ಮೂರು‌ ಬಾರಿ ಅರುಣ್ ಜೇಟ್ಲಿ ರಾಜ್ಯ ಉಸ್ತುವಾರಿ ವಹಿಸಿಕೊಂಡಿದ್ದರು. ನಾನು ಬಿಜೆಪಿ ಅಧ್ಯಕ್ಷನಾದಾಗ ನನಗೆ ಮಾರ್ಗದರ್ಶನ ಮಾಡಿದ್ದರು ಎಂದರು.

sangayya

ಇತ್ತೀಚಿನದು Live TV