ಹೋಮ್ » ವಿಡಿಯೋ » ರಾಜ್ಯ

ಆಶಾ ಕಾರ್ಯಕರ್ತೆಯರ ಗುಲಾಬಿ ಹೋರಾಟ; ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಧರಣಿ

ರಾಜ್ಯ10:54 AM January 03, 2020

ಬೆಂಗಳೂರು (ಜ.3): ಮಾಸಿಕ ಗೌರವಧನ 12 ಸಾವಿರ ರೂ. ನಿಗದಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ನಡೆಯುತ್ತಿದೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೆ ಬೃಹತ್ ಜಾಥಾ ನಡೆಯಲಿದೆ.

webtech_news18

ಇತ್ತೀಚಿನದು Live TV

Top Stories

//