ಹೋಮ್ » ವಿಡಿಯೋ » ರಾಜ್ಯ

ಕೋಮಲ್ ಮೇಲೆ ಹಲ್ಲೆ; ದಾದಾಗಿರಿ ಮಾಡುವವರಿಗೆ ತಕ್ಕ ಶಿಕ್ಷೆಯಾಗಬೇಕು: ಜಗ್ಗೇಶ್

ರಾಜ್ಯ19:34 PM August 13, 2019

ನಟ ಜಗ್ಗೇಶ್ ಹೇಳಿಕೆ.ನನ್ನ ತಮ್ಮ ಮಗುನಾ ಟ್ಯೂಶನ್ ಗೆ ಬಿಡಲಿಕ್ಕೆ ಹೋಗ್ತಾ ಇದ್ದ.ಶ್ರೀರಾಮಪುರ ರೈಲ್ವೆ ಅಂಡರ್ ಪಾಸ್ ಬಳಿ ಘಟನೆ ನಡೆದಿದೆ.ನಾಲ್ಕು ಜನ ಬೈಕ್ ಸವಾರರು ಕ್ಷುಲ್ಲಕ ಕಾರಣಕ್ಕೆ ಸೈಡ್ ಕೊಟ್ಟಿಲ್ಲ ಅನ್ನೋ ವಿಚಾರಕ್ಕೆ ಗಲಾಟೆ ನಡೆದಿದೆ.ಈ ವೇಳೆ ಮೂರು ಜನ ಕೋಮಲ್ ನನ್ನು ಹಿಡಿದುಕೊಂಡಿದ್ದಾರೆ.ಇನ್ನೊಬ್ಬ ಕೋಮಲ್ ಮೇಲೆ ಹಲ್ಲೆ ಮಾಡಿದ್ದಾನೆ.ನಾಲ್ಕು ಜನ ಕುಡಿದು ಹೊಡೆದಿದ್ದಾರೆ.

Shyam.Bapat

ಇತ್ತೀಚಿನದು Live TV