ಬೆಂಗಳೂರು: ವಿಧಾನಸಭೆಯ ಸದನದಲ್ಲಿ ಆಡಿಯೋ ಪ್ರಕರಣವನ್ನು ಗಂಭೀರವಾಗಿ ಚರ್ಚಿಸುವ ಅಗತ್ಯವಿರಲಿಲ್ಲ ಎಂದು ಬಿಜೆಪಿ ನಾಯಕ ಮಾಧುಸ್ವಾಮಿ ಅಭಿಪ್ರಾಯಪಟ್ಟರು. ಸ್ಪೀಕರ್ ಅವರ ಹಕ್ಕುಚ್ಯುತಿ ವಿಚಾರದ ಬಗ್ಗೆ ಚರ್ಚಿಸುವ ವೇಳೆ, ಮಾಧು ಸ್ವಾಮಿ ಅವರು ಎಲ್ಲೋ ನಡೆದಿರುವುದನ್ನು ಗಂಭೀರವಾಗಿ ಪರಿಗಣಿಸಿ ಸದನದಲ್ಲಿ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಸಲಹೆ ನೀಡಿದರು.
sangayya
Share Video