ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾವೈರಸ್ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನಲೆ, ಇಂದು ಸಿಎಂ ಬೆಂಗಳೂರಿನ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಇನ್ನೂ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ಬಳಿಕ ಬೆಂಗಳೂರನ್ನ ಲಾಕ್ಡೌನ್ ಮಾಡಲಾಗುತ್ತಾ?