ಹೋಮ್ » ವಿಡಿಯೋ » ರಾಜ್ಯ

ಚರ್ಚ್​ ಸ್ಟ್ರೀಟ್​ನಲ್ಲಿ ನೋ ಎನ್​ಆರ್​ಸಿ ಎಂದು ಬರೆದವರ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸರು

ರಾಜ್ಯ08:58 AM January 15, 2020

ಬೆಂಗಳೂರು (ಜನವರಿ 14); ಕೇಂದ್ರ ಸರ್ಕಾರದ ವಿವಾದಾತ್ಮಕ ಎನ್​ಆರ್​ಸಿ ಹಾಗೂ ಸಿಎಎ ಕಾಯ್ದೆಯ ವಿರುದ್ಧ ನಗರದಲ್ಲಿ ಹೊತ್ತಿಕೊಂಡಿರುವ ಬೆಂಕಿ ತಣ್ಣಗಾಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಎನ್​ಆರ್​ಸಿ, ಸಿಎಎ ಮತ್ತು ಪ್ರಧಾನಿ ಮೋದಿ, ಅಮಿತ್​ ಶಾ ವಿರುದ್ಧ ಅಂಗಡಿ ಮುಂಗಟ್ಟುಗಳಲ್ಲಿ ರಾತ್ರೋರಾತ್ರಿ ಆಕ್ಷೇಪಾರ್ಹ ಬರವಣಿಗೆಯನ್ನು ಬರೆಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ.

webtech_news18

ಇತ್ತೀಚಿನದು Live TV
corona virus btn
corona virus btn
Loading